September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

ಬೆಳ್ತಂಗಡಿ:ಗುರುವಾಯನಕೆರೆ ಇಲ್ಲಿನ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಸೌಕರ್ಯ ಅಗತ್ಯತೆಗಳನ್ನು ಪೂರೈಸುವ ಸಲುವಾಗಿ ಲಕ್ಷಕ್ಕೂ ಅಧಿಕ ಮೊತ್ತದ ಪೀಠೋಪಕರಣಗಳನ್ನು ಎಕ್ಸೆಲ್ ಕಾಲೇಜು ವತಿಯಿಂದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಸ್ತಾಂತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ವೇಳೆ ಶಾಲೆಯ ವತಿಯಿಂದ ಸುಮಂತ್ ಕುಮಾರ್ ಜೈನ್ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಲತೀಫ್, ಸದಸ್ಯರು ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡಿದ್ದರು.

Related posts

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ಮೇ 14: ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ” ಶಾಖೆ” ಉದ್ಘಾಟನೆ

Suddi Udaya
error: Content is protected !!