April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ :ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿ ಬೆಳ್ತಂಗಡಿ ತಾಲೂಕು ಇವರುಗಳ ಪ್ರಾಯೋಜಕತ್ವದಲ್ಲಿ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಬೆಳ್ತಂಗಡಿ ತಾಲೂಕಿನ ಪ್ರೌಢಶಾಲೆಗಳ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಗಾರವು ಫೆ.2 ರಂದು ಅಭ್ಯಾಸ್ ಅಕಾಡೆಮಿ, ಬೆಳ್ತಂಗಡಿ ಲೋಬೊ ಟವರ್, ಅಯ್ಯಪ್ಪ ದೇವಸ್ಥಾನದ ಬಳಿ, ಪೂರ್ವಾಹ್ನ 9.30 ರಿಂದ ಸಾಯಂಕಾಲ 4.೦೦ ಗಂಟೆಯವರೆಗೆ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya
error: Content is protected !!