23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ


ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೆೇರ್ತನೆ ನಿವಾಸಿಯಾಗಿರುವ ಮಥಾಯಿಯವರು ಅನಾರೋಗ್ಯ ಸಮಸ್ಯೆಯಿಂದ ಮಲಗಿದ್ದಲ್ಲಿ ಇದ್ದು ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಗುರುತಿಸಿ ಅವರಿಗೆ ಧರ್ಮಸ್ಥಳದ ಪೂಜ್ಯರು ಮಂಜೂರು ಮಾಡಿದ ವಾಟರ್ ಬೆಡ್ ನ್ನು ಧರ್ಮಸ್ಥಳ ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಧರ್ಮಸ್ಥಳ ಶೌರ್ಯ ಘಟಕದ ಸದಸ್ಯರಾದ ನಳಿನ್ ಕುಮಾರ್ ಬೇಕಲ್, ಧರ್ಮಸ್ಥಳ ಬಿ ಒಕ್ಕೂಟದ ಉಪಾಧ್ಯಕ್ಷ ಹೊನ್ನಮ್ಮ, ಸೇವಾ ಪ್ರತಿನಿಧಿ ಕವಿತಾ, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya
error: Content is protected !!