23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

ಉಜಿರೆ: ಸಂಚಾರಿ ಪೊಲೀಸ್ ಇಲಾಖೆ ಮತ್ತು ಮೋಟಾರ್ ಸಾರಿಗೆ ಇಲಾಖೆ ವತಿಯಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜ. 29 ರಂದು ಉಜಿರೆ ಬಸ್ ನಿಲ್ದಾಣದಲ್ಲಿ ಹೆಲ್ಮಟ್ ಮೇಳ ಹಮ್ಮಿಕೊಳ್ಳಲಾಯಿತು.

ದ್ವಿಚಕ್ರ ವಾಹನ ಸವಾರರು ಮತ್ತು ಹಿಂಬದಿ ಸವಾರರಿಗೆ ಹೆಲ್ಮಟ್ ಧರಿಸದವರನ್ನು ಮನವರಿಕೆ ಮಾಡಿ ಸ್ಥಳದಲ್ಲಿಯೇ ಕಡಿಮೆ ಬೆಲೆಯ ಹೆಲ್ಮೆಟ್ ಕೊಡಿಸಲಾಯಿತು. ಹಿರಿಯ ಮೋಟಾರು ವಾಹನ ನಿರೀಕ್ಷಕ ಚರಣ್ ಕೆ., ಬೆಳ್ತಂಗಡಿ ಸಂಚಾರಿ ಪೊಲೀಸ್ ಉಪ ನಿರೀಕ್ಷಕ ಅರ್ಜುನ್ ಮತ್ತು ಸಿಬ್ಬಂದಿ ವರ್ಗದವರು, ಹೆಲ್ಮೆಟ್ ವ್ಯಾಪಾರಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

Suddi Udaya

ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

Suddi Udaya
error: Content is protected !!