29.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಿ ಸರಕಾರ ಆದೇಶ ಹೊರಡಿಸಿದೆ.

ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾಗಿ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ ಕೋಟೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ಬಾಲಕೃಷ್ಣ ಗೌಡ ಪಾದೆ, ಶ್ರೀಮತಿ ಚಂದ್ರಾವತಿ ಪರಾರಿ, ಶ್ರೀಮತಿ ದಮಯಂತಿ ಕಜೆ, ಪ್ರಧಾನ ಅರ್ಚಕರಾಗಿ ದಿವಾಕರ ಭಟ್ ಬೈಲಂಗಡಿ ಆಯ್ಕೆ ಆಗಿರುತ್ತಾರೆ.

ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಗೆ ಆಡಳಿತ ಅಧಿಕಾರಿ ಪುರುಷೋತ್ತಮ. ಜಿ ಅಧಿಕಾರ ಹಸ್ತಾಂತರ ಮಾಡಿದರು.

Related posts

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya
error: Content is protected !!