April 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆಯು ಜ.27 ರಂದು ನಡೆಯಿತು,

ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸದಾಶಿವ ಊರ ವಹಿಸಿದ್ದರು.

ಸಭೆಯಲ್ಲಿ 2025-26ನೇ ಸಾಲಿನ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿಯಾದ ಅಶ್ವತ್ ಕುಮಾರ್ ಸಭೆಯಲ್ಲಿ ಘೋಷಿಸಿದರು.

ನೂತನ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಧುರ ರಾಘವ ಮೇಲಂತಬೆಟ್ಟು, ಕೋಶಾಧಿಕಾರಿಯಾಗಿ ನಾಗೇಶ್ ಅದೇಲು ಆಯ್ಕೆಯಾದರು.


ಅಧ್ಯಕ್ಷರಾದ ಸದಾಶಿವ ಊರ ಸ್ವಾಗತಿಸಿ, ಕಾರ್ಯದರ್ಶಿ ಯಶೋಧರ ಮುಂಡಾಜೆ ಧನ್ಯವಾದವಿತ್ತರು.

Related posts

ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya
error: Content is protected !!