24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆಯಾಗಿದ್ದಾರೆ.

ಇವರು ಸಂಘ ಪರಿವಾರದ ಸಂಘಟನೆಗಳಲ್ಲಿ ಬೇರೆ ಬೇರೆ ಜವಾಬ್ದಾರಿಗಳನ್ನು ನಿರ್ವಹಿಸಿ ಮೂಲತಃ ಮಂಡ್ಯದ ಕಾರ್ಯಕರ್ತರಾಗಿದ್ದು ವಿದ್ಯಾರ್ಥಿ ದೆಸೆಯಿಂದಲೇ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರಾಗಿದ್ದರು.

Related posts

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya
error: Content is protected !!