37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇಲಂತಬೆಟ್ಟು, ವಾಣಿ ಶಾಲೆ, ಚರ್ಚ್‌ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣ್ಸೆಕಟ್ಟೆ, ರೆಂಕೆದಗುತ್ತು, ಶಾಂತಿನಗರ, ಪುದ್ದೊಟ್ಟು, ಮುಗುಳಿ ಪರಿಸರದಲ್ಲಿ ಜ.30 ರಂದು ಬೆಳಿಗ್ಗೆ ಗಂಟೆ 9:30ರಿಂದ ಸಂಜೆ ಗಂಟೆ 5:30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya
error: Content is protected !!