April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಧನಂಜಯ ಗೌಡ ಶಿಬರಾಜೆ, ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಕೆ. ರಮೇಶ್ ರಾವ್ , ವಿಜಯ ಕುಮಾರ್ ಹೆಚ್., ಜಯರಾಮ ಪಾಳಂದೆ ಎಸ್., ಆನಂದ ಗೌಡ ಎಂ , ಕೆ. ಹೇಮಂತ್ ಗೌಡ , ಮೋಹನ ಪೂಜಾರಿ ಬಿ., ಧನಂಜಯ ಬಂಡೇರಿ, ಗಾಯತ್ರಿ ಹೆಚ್. ಗೌಡ, ವಿಜಯಲಕ್ಷ್ಮೀ ಕೆ. , ರಾಜು ಉಪಸ್ಥಿತರಿದ್ದರು.

ಚುನಾವಣಾಧಿಕಾರಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ , ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ , ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪದ್ಮನಾಭ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. .

Related posts

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya
error: Content is protected !!