ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

ಕಕ್ಕಿಂಜೆ: ಲೆಟ್ಸ್ ಥ್ಯಾಂಕ್ ಫೌಂಡೇಶನ್ ಮಂಗಳೂರು ಇವರ ವತಿಯಿಂದ ಕಕ್ಕಿಂಜೆಯ ನಿವಾಸಿ ವಿಶೇಷ ಚೇತನ ಮೊಹಮ್ಮದ್ ಕುಂಞಿ ಇವರಿಗೆ ಉಚಿತವಾಗಿ ಗೂಡಂಗಡಿ ಹಾಗೂ ಅದಕ್ಕೆ ಬೇಕಾದ ಸಾಮಾಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಲೆಟ್ಸ್ ಥ್ಯಾಂಕ್ ಫೌಂಡೇಶನ್ ಪ್ರಬಂಧಕರಾದ ರಕ್ಷಿತ್ ರೈ, ಭಿಡೆ ಮೆಡಿಕಲ್ ಮಾಲಕರಾದ ಸುಜಿತ್ ಭಿಡೆ, ಬೆಳ್ತಂಗಡಿ ಲಕ್ಷ್ಮಿ ಸರ್ಜಿಕಲ್ ಮಾಲಕರಾದ ದಿನೇಶ್ ಬೈಲಡ್ಡ ಹಾಗೂ ಸ್ಥಳೀಯರಾದ ಧನಂಜಯ ಚಿಬಿದ್ರೆ, ಚಂದ್ರಶೇಖರ ಚಿಬಿದ್ರೆ, ಶ್ರೀನಿವಾಸ ಮುಕ್ಕುಡ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಬಾಲಚಂದ್ರ ರವರಿಗೆ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

Suddi Udaya

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮರದಿಂದ ಬಿದ್ದು ಸಾವು

Suddi Udaya
error: Content is protected !!