April 16, 2025
ಚಿತ್ರ ವರದಿಧಾರ್ಮಿಕರಾಷ್ಟ್ರೀಯ ಸುದ್ದಿವರದಿ

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ: ನಾಲ್ಕು ಗ್ರಹಗಳ ಅಪರೂಪದ ಸಂಯೋಜನೆಯಾಗುತ್ತಿರುವ ಹಿನ್ನೆಲೆಯಲ್ಲಿ 144 ವರ್ಷಗಳಿಗೊಮ್ಮೆ ಕುಂಭಮೇಳ ನಡೆಯುತ್ತಿದ್ದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಭಾಗವಹಿಸಿ ಪವಿತ್ರ ಸ್ಥಾನಗೈದರು.

ಈಗಾಗಲೇ ಬೆಳ್ತಂಗಡಿಯಿಂದ ನೂರಾರು ಭಕ್ತರು ಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕುಂಭಮೇಳ ವಿಶ್ವದ ಅತಿದೊಡ್ಡ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಭೆಯಾಗಿದ್ದು, ಇದನ್ನು ಪ್ರತಿ 12 ವರ್ಷಗಳಿಗೊಮ್ಮೆ ಭಾರತದ ನಾಲ್ಕು ಪವಿತ್ರ ಸ್ಥಳಗಳಲ್ಲಿ ಒಂದಾದ ಪ್ರಯಾಗ್‌ರಾಜ್, ಹರಿದ್ವಾರ, ಉಜ್ಜಯಿನಿ ಅಥವಾ ನಾಸಿಕ್‌ನಲ್ಲಿ ನಡೆಸಲಾಗುತ್ತದೆ. ಈ ವರ್ಷ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳ ನಡೆಯುತ್ತಿದೆ.

Related posts

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!