April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

ಬೆಳ್ತಂಗಡಿ: ಇಲ್ಲಿಯ ಉಜಿರೆ ಟಿ.ಬಿ.ಕ್ರಾಸ್ ಬಳಿ ಚಲಿಸುತ್ತಿದ್ದಾಗಲೇ ಕೆ.ಎಸ್.ಆರ್.ಟಿ.ಸಿ ಬಸ್ ಹಿಂಬದಿಯ ಎರಡು ಟಯರ್ ಕಳಚಿ ಬಿದ್ದ ಘಟನೆ ಜ.30 ರಂದು ಬೆಳಿಗ್ಗೆ ನಡೆದಿದೆ.

ಉಜಿರೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಕೆ.ಎಸ್ ಆರ್ ಟಿಸಿ ಬಸ್ ನ ಹಿಂಬದಿಯ ಎರಡು ಟಯರ್ ಕಳಚಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya
error: Content is protected !!