April 16, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

ಕಾಶಿಪಟ್ಣ: ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆಯಾಗಿದ್ದು, ಅಧ್ಯಕ್ಷರಾಗಿ ದೇವಸ್ಥಾನದ ಪ್ರಧಾನ ಅರ್ಚಕ ಅನಂತ ಅಸ್ರಣ್ಣ ನೇಮಕಗೊಂಡಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ವಸಂತ ಕೋಟ್ಯಾನ್ ಪುತ್ತಿಲ, ಶಂಕರ ಭಟ್ ಬಾಲ್ಯ, ಸದಾನಂದ ಪೂಜಾರಿ, ಮಮತಾ ದಾಮೋದರ, ರಾಘವೇಂದ್ರ ನಾಯ್ಕ, ವಿನೋದರ ಸಾಲ್ಯಾನ್, ಸುನಂದ ಸಂಜೀವ ಶೆಟ್ಟಿ, ಬಂಡಸಾಲೆ ಇವರು ಆಯ್ಕೆಯಾಗಿದ್ದಾರೆ.

Related posts

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya
error: Content is protected !!