April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದ ಕರ್ಲೋಡಿ ನಿವಾಸಿ ಲಕ್ಷ್ಮೀಯವರು ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು, ಸದ್ರಿ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುತ್ತಾರೆ. ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ವೀಲ್ ಚೇರ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿದಿ ಪ್ರಮೀಳಾ, ಬೈಪಾಡಿ ಒಕ್ಕೂಟದ ಅಧ್ಯಕ್ಷ ಶಶಿಧರ ಗೌಡ ಬಾಲಂಪಾಡಿ, ಪೆರ್ಲ ಬೈಪಾಡಿ ಒಕ್ಕೂಟದ ಪದಾಧಿಕಾರಿಗಳಾದ ದಿನೇಶ್ ಗೌಡ ಅಡ್ಡಾರು ,ಗೀತಾ ಒಡಿಕ್ಕಾರು, ಅನಿತಾ ಕುರುಡಂಗೆ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya
error: Content is protected !!