April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ :ನಡುಗುಡ್ಡೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪ್ರಯುಕ್ತ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ

ಧರ್ಮಸ್ಥಳ : ಇಲ್ಲಿ ನಡುಗುಡ್ಡೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪ್ರಯುಕ್ತ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ವಿಜೃಂಭಣೆಯಿಂದ ಜರುಗಿತು.

ಕಾರ್ಯಕ್ರಮದಲ್ಲಿ ಯಕ್ಷಗಾನದಲ್ಲಿ ಸಾಧನೆ ಮಾಡಿದ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸೀತಾರಾಮ ತೋಳ್ಪಾಡಿತ್ತಾಯ, ಕಲಾ ವಿಭಾಗದಲ್ಲಿ ದೇವದಾಸ್ ಕಾಪಿಕಾಡ್, ಸಮಾಜ ಸೇವೆಯಲ್ಲಿ ಮೋಹನ್ ಲಕ್ಷ್ಮಿ ಗ್ರೂಪ್ , ಅಪ್ಪು ಅವರಿಗೆ ಸನ್ಮಾನಿಸಲಾಯಿತು.

ಖ್ಯಾತ ವಾಗ್ಮಿ ಸಹನಾ ಕುಂದರ್ ಸೂಡ ಅವರು ದಿಕ್ಸೂಚಿ ಭಾಷಣ ಮಾಡಿದರು. ಹರ್ಷೇಂದ್ರ ಕುಮಾರ್ ರವರನ್ನು ನಡುಗುಡ್ಡೆ ಪೂಜಾ ಸಮಿತಿಯಿಂದ ಗೌರವಿಸಲಾಯಿತು.

ರಾತ್ರಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ಬೋಜರಾಜ್ ವಾಮಂಜೂರು ಅಭಿನಯದ ಏರ್‍ಲಾ ಗ್ಯಾರಂಟಿ ಅತ್ ನಾಟಕ ನಡೆಯಿತು.

Related posts

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

Suddi Udaya
error: Content is protected !!