September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ಮಡಂತ್ಯಾರು: ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆ ನೂತನ್ ಕ್ಲೋತ್ ಸೆಂಟರ್ ನ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಫೆ.4ರಂದು ಅಪರಾಹ್ನ 2.೦೦ ಗಂಟೆಗೆ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.


10 ಗ್ರಾಂ ಚಿನ್ನ ಬಂಪರ್ ಬಹುಮಾನ ವಿಜೇತರಾದ ಪ್ರಜಿತ್ ಕಡಬ, ಟಿವಿಎಸ್ ಜುಪಿಟರ್ ಹರೀಶ್ ವೇಣೂರು, 5 ಗ್ರಾಂ ಗೋಲ್ಡ್ ವಿಜೇತರಾದ ಸುನೀತಾ ಬಂಟ್ವಾಳ್ ಹಾಗೂ 75 ಮಂದಿಗೆ ಸಮಾಧಾನಕರ ಬಹುಮಾನ ವಿತರಣೆ ನಡೆಯಲಿದೆ.


ಈ ಕಾರ್ಯಕ್ರಮದಲ್ಲಿ ಡೈಜಿವರ್ಲ್ಡ್ ಮೀಡಿಯಾದ ಸಂಸ್ಥಾಪಕ ವಾಲ್ಟರ್ ನಂದಳಿಕೆ, ಹಾಗೂ ನವರಸ ರಾಜೆ ಖ್ಯಾತಿಯ ಚಲನಚಿತ್ರ ನಟ ಭೋಜರಾಜ್ ವಾಮಂಜೂರು ಭಾಗವಹಿಸಲಿದ್ದಾರೆ.
ವಿಶೇಷ ಆಕರ್ಷಣೆಯಾಗಿ ಮಂಗಳೂರಿನ ಖ್ಯಾತ ಸಂಗೀತ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ಜರಗಲಿದೆ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಬಳಂಜದಲ್ಲಿ ಎಸ್ ಎನ್ ಮೂಡಬಿದ್ರೆ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

Suddi Udaya
error: Content is protected !!