April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

ಉಜಿರೆ: 38ನೇ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಶಶಾಂಕ್ ಆಚಾರ್ಯ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಇವರು ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ನ ಕಾರ್ಯದರ್ಶಿ ರಮೇಶ್ ಹೆಚ್ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕರ ಶಿಕ್ಷಕ ಕೃಷ್ಣಾನಂದ ಅವರಿಂದ ತರಬೇತಿ ಪಡೆದಿರುತ್ತಾರೆ.

Related posts

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya
error: Content is protected !!