April 19, 2025
ಚಿತ್ರ ವರದಿನಿಧನ

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

ಹೊಸಂಗಡಿ ಗ್ರಾಮದ ಪೆರಿಂಜೆ ನಿವಾಸಿ ರಾಘು ಪೂಜಾರಿ (78 ವರ್ಷ) ಅನಾರೋಗ್ಯದಿಂದ ಜ.29 ರಂದು ಸ್ವ ಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ಬೇಬಿ ಪೂಜಾರಿ, ಓರ್ವ ಪುತ್ರ ಪದ್ಮರಾಜ್, ಮೂವರು ಪುತ್ರಿಯರಾದ ಪುಷ್ಪಾ, ಲೀಲಾ, ಪ್ರಭಾವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

Suddi Udaya

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya
error: Content is protected !!