April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

ಮಡಂತ್ಯಾರು: ಇಲ್ಲಿನ ಕಾಲೇಜು ರಸ್ತೆಯಲ್ಲಿ ಕಳೆದ 12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ನವೀನ್ ಕೆ, ಎಲ್.ಐ.ಸಿ ಸಂಸ್ಥೆಯ ಸುಬ್ರಹ್ಮಣ್ಯ ಭಟ್, ಕಿರಣ್,ಅಬ್ದುಲ್ ಲತೀಫ್, ಗ್ರಾಹಕ ಸಂತೋಷ್ ಫರ್ನಾಂಡೀಸ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!