25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಸವಣಾಲುನಲ್ಲಿ ಜ.30ರಂದು ನಡೆಯಿತು.

ಈ ವೇಳೆ ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಸದಸ್ಯರಾದ ಚಂದ್ರರಾಜ್, ಸಂತೋಷ,
ಕಾರ್ಯದರ್ಶಿ ನಿರ್ಮಲ , ಸಿಬ್ಬಂದಿಗಳು ಹಾಗೂ ತ್ರಿವೇಣಿ ಸಂಜೀವಿನಿ ಒಕ್ಕೂಟ ಅಧ್ಯಕ್ಷ , ಪದಾಧಿಕಾರಿಗಳು, ಎಮ್.ಬಿ.ಕೆ, ಎಲ್.ಸಿಆರ್ ಪಿ ಸದಸ್ಯರು ಭಾಗಿಯಾದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya
error: Content is protected !!