April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

ಉಜಿರೆ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ರಾಜ್ಯ ಸಂಸ್ಥೆ ವತಿಯಿಂದ ನಡೆದ 2023-24ನೇ ಸಾಲಿನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿರುತ್ತಾರೆ.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ಸಂಜನಾ ಕೆ. ವಿದ್ಯಾ ಜಿ.ಕೆ ಹಾಗೂ ಅಂತಿಮ ಕಲಾ ವಿಭಾಗದ ಬೆನ್ನರ್ ಸೇರಿದಂತೆ ಒಂದು ರೋವರ್ಸ್ ಮತ್ತು ಎರಡು ರೇಂಜಸ್ ವಿದ್ಯಾರ್ಥಿಗಳು ರಾಜ್ಯಪಾಲರಿಂದ ಪ್ರಶಸ್ತಿಯನ್ನು ಸ್ವೀಕರಿಸಲು ಅರ್ಹರಾಗಿರುತ್ತಾರೆ.

ಇವರಿಗೆ ರೋವರ್ಸ್ ಸ್ಕೌಟ್ಸ್ ಲೀಡರ್ ಪ್ರಸಾದ್ ಕುಮಾರ್ ಮತ್ತು ರೇಂಜರ್ ಲೀಡರ್ ಗಾನವಿ ಡಿ. ತರಬೇತಿ ನೀಡಿದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya
error: Content is protected !!