25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

ಉಜಿರೆ: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತದ ಸ್ವಾತಂತ್ಯ್ರ ಸಂಗ್ರಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥವಾಗಿ ಹುತಾತ್ಮರ ದಿನವನ್ನು ಜ.30ರಂದು ಆಚರಿಸಲಾಯಿತು.

ಮಹತ್ಮಾ ಗಾಂಧೀಜಿರವರ ಭಾವಚಿತ್ರಕ್ಕೆ ಮಾಲರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕುಮಾರಿ ಅನುಶ್ರೀ ಹುತಾತ್ಮರ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಹಾಗೂ ಭಜನೆಗಳನ್ನು ಹಾಡಿಸಲಾಯಿತು. ಎರಡು ನಿಮಿಷದ ಮೌನಚರಣೆ ಮೂಲಕ ಹುತಾತ್ಮರ ಆತ್ಮಕ್ಕೆ ಶಾಂತಿ ಕೋರಲಾಯಿತು. ಪ್ರಾಂಶುಪಾಲರಾದ ಫಾ! ವಿಜಯ್ ಲೋಬೊ ದಿನದ ಮಹತ್ವದ ಬಗ್ಗೆ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ವಸಂತ ಹೆಗ್ಡೆ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya
error: Content is protected !!