April 21, 2025
Uncategorized

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ ಆಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ನಡೆದಿದೆ.

ಸೆಂಟರಿಂಗ್ ವಸ್ತುಗಳು ತುಂಬಿಕೊಂಡು ಬರುತಿದ್ದ ವೇಳೆ ಘಾಟ್ ನಲ್ಲಿ ಪಲ್ಟಿ ಹೊಡೆದಿದೆ.ಚಾಲಕನಿಗೆ ಸಣ್ಣ ಪುಟ್ಟ ಪೆಟ್ಟಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ.

Related posts

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

Suddi Udaya

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya
error: Content is protected !!