24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

ಬೆಳ್ತಂಗಡಿ: 144 ವರ್ಷಗಳಿಗೊಮ್ಮೆ ನಡೆಯುವ ಹಿಂದುಗಳಿಗೆ ಪವಿತ್ರವೆನಿಸಿರುವ ಜಗತ್ತಿನ ಅತೀ ದೊಡ್ಡ ಧಾರ್ಮಿಕ ಉತ್ಸವ ಪುಣ್ಯಭೂಮಿ ಮಹಾಕುಂಭ ಮೇಳವು ಉತ್ತರಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿದ್ದು ಜ.29 ರಂದು ಮೌನಿ ಅಮಾವಾಸ್ಯೆಯ ಪರ್ವ ದಿನದಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಉದ್ಯಮಿ ಶಶಿಧರ ಶೆಟ್ಟಿ ಬರೋಡ ನವಶಕ್ತಿ ಭಾಗಿಯಾಗಿ ಪುಣ್ಯ ಸ್ನಾನಗೈದರು.

Related posts

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya
error: Content is protected !!