April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ಅವರು ನೇಮಕಗೊಂಡಿದ್ದಾರೆ.

ಇದುವರೆಗೆ ಅವರು ಪ್ರಭಾರ ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಅಕ್ಷರದಾಸೋಹ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿರೂಪಾಕ್ಷಪ್ಪ ಅವರು ವರ್ಗಾವಣೆಗೊಂಡ ಬಳಿಕ ಶ್ರೀಮತಿ ತಾರಾಕೇಸರಿ ಅವರು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ತಾರಾಕೇಸರಿ ಅವರ ಸೇವಾ ಹಿರಿತನವನ್ನು ಪರಿಗಣಿಸಿ ಅವರನ್ನು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೇಮಕಗೊಳಿಸಿ ಆದೇಶಿಸಿದೆ.

Related posts

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya
error: Content is protected !!