April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ, ಹಳೆಯಂಗಡಿ. ಸಂಘದ, ನೂತನ ಕಟ್ಟಡಕ್ಕಾಗಿ ಅನುದಾನ ವಿತರಣಾ ಕಾರ್ಯಕ್ರಮ ನೆರವೇರಿತು. ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು 3 ಲಕ್ಷ ಅನುದಾನವನ್ನು ದೇವಾಡಿಗ ಸಂಘಕ್ಕೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಬಜಪೆ ಯೋಜನಾ ಕಚೇರಿಯ ಯೋಜನಾಧಿಕಾರಿ ಗಿರೀಶ್, ಜನ ಜಾಗೃತಿ ವೇದಿಕೆ ಅಧ್ಯಕ್ಷ ವಿನೋದ್ ಬೊಲ್ಲೂರ್, ಮೂಲ್ಕಿ ವಲಯದ ಅಧ್ಯಕ್ಷ ಪುಷ್ಪರಾಜ್, ಮೂಲ್ಕಿ ವಲಯದ ಮೇಲ್ವಿಚಾರಕರು ಶ್ರೀಮತಿ ನಿಶ್ಮಿತಾ ಶೆಟ್ಟಿ ಮತ್ತು ಹಳೆಯಂಗಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ, ಯಾದವ್ ದೇವಾಡಿಗ ಕಟ್ಟಡ ಸಮಿತಿ ಕಾರ್ಯಧ್ಯಕ್ಷರು ,
ಪರಮೇಶ್ವರ್ ಕಟ್ಟಡ ಸಮಿತಿ ಅಧ್ಯಕ್ಷರು, ದೇವಾಡಿಗ ಮಹಿಳಾ ವೇದಿಕೆ ಅಧ್ಯಕ್ಷರು ವಿಜಯಲಕ್ಷ್ಮಿ ಜನಾರ್ಧನ್,
ಕಾರ್ಯದರ್ಶಿ ಮಂಜುಳಾ ಶುಭ್ರತ್ ಉಪಸ್ಥಿತರಿದ್ದರು

Related posts

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!