37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

ಉಜಿರೆ: ಉಜಿರೆ ಪರಿಸರದಲ್ಲಿ ಕಳೆದ 4-5 ದಶಕಗಳಲ್ಲಿ ಪಾಕತಜ್ಞರೆಂದು ಚಿರಪರಿಚಿತರಾದ ಉಜಿರೆ ಓಡಲ ಚಾಮುಂಡಿ ನಗರ ನಿವಾಸಿ ಶ್ರೀ ನಿಲಯದ ಕೃಷ್ಣಮೂರ್ತಿ ರಾವ್ (71) ಅವರು ದೀರ್ಘ ಕಾಲದ ಅಸ್ವಾಸ್ಥ್ಯದಿಂದ ಜ 29 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು .

ಅವರು ಪತ್ನಿ,ನಿವೃತ್ತ ಶಿಕ್ಷಕಿ ಸರೋಜಿನಿ ( ರಜನಿ ),ಪುತ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ಉದ್ಯೋಗಿ ಕಿರಣ್ ರಾವ್ ಮತ್ತು ಮೂವರು ಪುತ್ರಿಯರು,ಅಳಿಯಂದಿರು ,ಮೊಮ್ಮಕ್ಕಳು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Related posts

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಜೆಸಿಸಿ ಬೆಳ್ತಂಗಡಿ ಮಂಜುಶ್ರೀಯಿಂದ ವಲಯದ ಸ್ವಾಗತ್ ಕಾರ್ಯಕ್ರಮ ಅಯೋಜನೆ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya
error: Content is protected !!