38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ವೇಣೂರು ಶಾಲಾ ಶಿಕ್ಷಣ ಇಲಾಖೆ ,ಭಾರತ ಸೇವಾದಳ ಜಿಲ್ಲಾ ಸಮಿತಿ ದಕ್ಷಿಣ ಕನ್ನಡ ಭಾರತ ಸೇವಾದಳ ತಾಲೂಕು ಸಮಿತಿ ,ಸರಕಾರಿ ಪ್ರೌಢಶಾಲೆ ಎಣ್ಮೂರು ಮುರುಳ್ಯ ಸುಂದರ ನಗರ ಸುಳ್ಯ ತಾಲೂಕಿನಲ್ಲಿ ನಡೆದ ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ 2024-25 ರಲ್ಲಿ ಕುಂಭಶ್ರೀ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿರುತ್ತಾರೆ.

ಹಿರಿಯ ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿಯಾದ ಶುಭ ಇವರು ಸೇವಾದಳದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ವಿದ್ಯಾರ್ಥಿಗಳಿಗೆ ಸಹಕರಿಸಿರುತ್ತಾರೆ. ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಮತ್ತು ಸಂಚಾಲಕರಾದ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya
error: Content is protected !!