April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

ನಿಡ್ಲೆ: ಇಲ್ಲಿಯ ಕಜೆ ನಿವಾಸಿ ಸರಸ್ವತಿ ಅಮ್ಮ(90ವ)ರವರು ಇಂದು (ಜ.31) ಬೆಳಿಗ್ಗೆ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಮೂವರು ಪುತ್ರರು, ಮೂವರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya
error: Content is protected !!