23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

ಪಡಂಗಡಿ: ಇಲ್ಲಿಯ ಕೊಡೇಲು ಮನೆಯ ದೇಜಪ್ಪ ಕುಲಾಲ್ ರವರ ರಬ್ಬರ್ ಕೊಟ್ಟಿಗೆಗೆ ಬೆಂಕಿ ತಗುಲಿ ಸುಮಾರು 600 ಕೆಜಿ ರಬ್ಬರ್ ಸುಟ್ಟು ಹೋದ ಘಟನೆ ಜ. 30ರಂದು ಸಂಜೆ ನಡೆದಿದೆ.

ಯಾವುದೇ ಪ್ರಾಣಾಹಾನಿಯಾಗದೆ, ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದಾರೆ. ಕೊಟ್ಟಿಗೆ ಹಾಗೂ ಕೊಟ್ಟಿಗೆಯಲ್ಲಿದ್ದ ರಬ್ಬರ್ ಸಂಪೂರ್ಣ ಸುಟ್ಟು ಹೋಗಿದೆ.


Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya
error: Content is protected !!