24.8 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

ಬೆಳ್ತಂಗಡಿ: ಬಳಂಜ ಶ್ರಿ ಕೊಡಮಣಿತ್ತಾಯ ದೈವದ ಕ್ಷೇತ್ರದಲ್ಲಿ ಕಳೆದ ಮೂವತ್ತೈದು ವರ್ಷಗಳಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿದ್ದ ಬಳಂಜ ಪರಾರಿ ಶಿವಯ್ಯ ಭಂಡಾರಿ ಇವರನ್ನು ಕೊಡಮಣಿತ್ತಾಯ ದೊಂಪದಬಲಿ ಸಂದರ್ಭದಲ್ಲಿ ಶ್ರಿ ಕೊಡಮಣಿತ್ತಾಯ ಆವರಣ ಅಭಿವೃದ್ದಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಶ್ತಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್, ಬಳಂಜ ಶಿಕ್ಷಣ ಟ್ರಸ್ಟ್ ರಿ ಇದರ ಅಧ್ಯಕ್ಷ ಪತ್ರಕರ್ತ ಮನೋಹರ್ ಬಳಂಜ, ಉಪಾಧ್ಯಕ್ಷ ,ಚಲನ ಚಿತ್ರ ನಿರ್ದೇಶಕ ವಿನು ಬಳಂಜ, ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್ ಪೇರಂದ ಬೈಲ್, ಅವರಣ ಸಮಿತಿ ಅದ್ಯಕ್ಷ ಗಣೇಶ್ ಬಿ.ಕೆ, ಬಳಂಜ ದೇವಸ್ಥಾನ ಅರ್ಚಕ ಸುರೇಶ್ ಭಟ್, ಉದ್ಯಮಿ ಚಿತ್ತರಂಜನ್ ಹೆಗ್ಡೆ, ಶೇಷಗಿರಿ ಭಟ್ ಮುಂತಾದವರು ಉಪಸ್ಥಿತರಿದ್ದರು.

Related posts

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya
error: Content is protected !!