September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

ಮಿತ್ತಬಾಗಿಲು: ಇಲ್ಲಿಯ ಕಿಲ್ಲೂರು ನಿವಾಸಿ ಯಶೋಧರ ಮತ್ತು ವೇದಾವತಿ ದಂಪತಿಯ ಮನೆಯಲ್ಲಿ ಜ. 29 ರಂದು ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಹೊಡೆದು ಕಳವು ಮಾಡಿದ ಘಟನೆ ನಡೆದಿದೆ.

ಜ. 29 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಪಾಟಿನಲ್ಲಿ ಇಟ್ಟಿದ್ದ ಸುಮಾರು ರೂ.25,000 ಕಳವಾಗಿದೆ, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿವೃತ್ತರಾದ ಡಾ| ಎಲ್.ಹೆಚ್ ಮಂಜುನಾಥ್ ಅವರಿಗೆ ಸನ್ಮಾನ

Suddi Udaya

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya
error: Content is protected !!