23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯ ಮೈಸೂರುನಲ್ಲಿ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಚೈತನ್ಯ ಯಜ್ಞೇಶ್ ರೈ ಬೆಳ್ತಂಗಡಿ ಇವರು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಹಂಸಧ್ವನಿ ಸಂಗೀತ ಸ್ವರಂ ವಿದ್ಯಾಲಯದ ಸಂಗೀತ ಶಿಕ್ಷಕಿ ವಿಜಯ ಲಕ್ಷ್ಮೀ ರಾವ್.ಪಿ ಮೇಲಂತಬೆಟ್ಟು, ಇವರ ಶಿಷ್ಯೆ ಯಾಗಿದ್ದಾರೆ. ಬೆಳ್ತಂಗಡಿ ಗಣೇಶ್ ಇಲೆಕ್ಟ್ರಿಕಲ್ಸ್ ಯಜ್ಞೇಶ್ ರೈ ಮತ್ತು ಕವಿತಾ ದಂಪತಿಯ ಪುತ್ರಿ. ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾರೆ.

Related posts

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!