31.2 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಲೆಬೆಟ್ಟು ವಾತ್ಸಲ್ಯ ಸದಸ್ಯರಾದ ರತ್ನ ರವರಿಗೆ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಾಣ ಮಾಡಲಾಗಿದ್ದು ಇದನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟ ಅಧ್ಯಕ್ಷ ಪ್ರವೀಣ್ ಪೂಜಾರಿ, ಪೂಜಾಸಮಿತಿ ಅಧ್ಯಕ್ಷರಾದ ಕರಿಯಪ್ಪ, ಮೇಸ್ತ್ರಿ ಶ್ರೀಧರ್, ಗಿರೀಶ್ ಗೌಡ, ಮೇಲ್ವಿಚಾರಕರಾದ ಸುಶಾಂತ್, ಸೇವಾಪ್ರತಿನಿಧಿ ಲೀಲ ಸಮನ್ವಯಧಿಕಾರಿ ಮಧುರಾವಸಂತ್, ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya
error: Content is protected !!