April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಧಾರ್ಮಿಕ ಕ್ಷೇತ್ರದ ಮುಂದಾಳು ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆಯಾಗಿದ್ದಾರೆ‌

ಕ್ಷೇತ್ರದ ಪ್ರಧಾನ ಆರ್ಚಕರಾಗಿ ಕೃಷ್ಣ ತಂತ್ರಿ, ಸದಸ್ಯರಾಗಿ ಶ್ರೀನಿವಾಸ್ ಕಿಣಿ, ದಿವಾಕರ ಭಂಡಾರಿ, ಜಗದೀಶ್ ಹೆಗ್ಡೆ, ಯಶೋಧ, ರಶ್ಮಿ, ಲಕ್ಷ್ಮಣ ಮೂಲ್ಯ, ಶಂಕರ ಅವರ ಆಯ್ಕೆಯಾದರು.

Related posts

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya
error: Content is protected !!