23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ


ಬಂದಾರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಕ್ಕೆ ಸೇರಿ ಸಂಘದಲ್ಲಿ ಸಿಡ್ಬಿ ಸಾಲದ ಮೂಲಕ ಆರ್ಥಿಕವಾಗಿ ವ್ಯವಹಾರ ನಡೆಸಿ ಸ್ವ ಉದ್ಯೋಗ ನಡೆಸುತ್ತಿರುವ ಬೈಪಾಡಿ ಒಕ್ಕೂಟದ ಕೋಡಿಮಜಲು ಹರೀಶ್ ಮತ್ತು ಶೋಭಾ ದಂಪತಿಯವರು ನಡೆಸುತ್ತಿರುವ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ಹಾಳೆ ತಟ್ಟೆ ಘಟಕಕ್ಕೆ ಭೇಟಿ ನೀಡಿ, ಉದ್ಯೋಗ ಮಾಡಲು ಪ್ರೇರಣೆ, ಸಂಘದ ಸಾಲದ ಬಗ್ಗೆ, ಬ್ಯಾಂಕ್ ಸಾಲದ ಬಗ್ಗೆ ,ಸಂಘದಿಂದ ಉಪಯೋಗ, ಸಿಡ್ಬಿ ಸಾಲದ ಬಗ್ಗೆ ಸದಸ್ಯರಿಂದ ಮಾಹಿತಿಯನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ನಬಾರ್ಡ್ ಬ್ಯಾಂಕ್ ನ ಡಿ.ಜಿ.ಎಂ ಸಂಧ್ಯಾ ನಾಗೇಶ್, ಗ್ರಾಮೀಣ ಶ್ರೇಷ್ಟತಾ ಕೇಂದ್ರ ಲಾಯಿಲ ಇದರ ಪ್ರಾಂಶುಪಾಲರರಾದ ಸೋಮನಾಥ್.ಕೆ , ತಾಲೂಕು ಯೋಜನಾಧಿಕಾರಿ ಸುರೇಂದ್ರ ಕುಮಾರ್, ವಲಯ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಪ್ರಮೀಳಾ, ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!