April 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಫೆಬ್ರವರಿ 7ರಂದು ಜರಗಲಿರುವ 5ನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವದ ಅಂಗವಾಗಿ ಗೊನೆ ಮುಹೂರ್ಥ ಮತ್ತು ಚಪ್ಪರ ಮುಹೂರ್ಥವು ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಮತ್ತು ಅರ್ಚಕರಾದ ಗುರುಪ್ರಸಾದ ನೂರಿತ್ತಾಯ ವೈದಿಕ ವಿಧಿ ವಿಧಾನಗಳೊಂದಿಗೆ ನೆರವೇರಿಸಿ ಕೊಟ್ಟರು.

ಪವಿತ್ರ ಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ, ಟ್ರಸ್ಟಿ ಮತ್ತು ಪದಾಧಿಕಾರಿಗಳಾದ ಪ್ರಶಾಂತ್ ಪೈ, ಮನೋಹರ ಶೆಟ್ಟಿ, ನಾರಾಯಣಗೌಡ, ರಾಮಣ್ಣಗೌಡ, ಚೇತನ್ ಅದಮ್ಮ, ಬಾಲಕೃಷ್ಣ ಶೆಟ್ಟಿ, ವಿಶ್ವನಾಥ ಗೌಡ, ವಿದ್ಯಾ ಪ್ರಭಾಕರ್, ಪ್ರೇಮ ನೂರಿತ್ತಾಯ, ಕೃಷ್ಣಪ್ಪ ಪೂಜಾರಿ, ದಯಾನಂದ ಆಲಡ್ಕ, ಶಿವರಾಮ ನಾಯ್ಕ್ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ