ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ by Suddi UdayaFebruary 1, 2025February 1, 2025 Share0 ಬೆಳ್ತಂಗಡಿ: ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿ ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಛೇರಿಯು ಬೆಳ್ತಂಗಡಿ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಫೆ.3 ರಂದು ಉದ್ಘಾಟನೆಗೊಳ್ಳಲಿದೆ. Share this:PostPrintEmailTweetWhatsApp