34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿ ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಛೇರಿಯು ಬೆಳ್ತಂಗಡಿ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಫೆ.3 ರಂದು ಉದ್ಘಾಟನೆಗೊಳ್ಳಲಿದೆ.

Related posts

ಬೆಳ್ತಂಗಡಿ: 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಉದ್ಘಾಟನೆ

Suddi Udaya

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

Suddi Udaya

ತುಂಬೆದಲೆಕ್ಕಿ ಶಿಲಾಮಯ ಭಜನ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವ-ಧಾರ್ಮಿಕ ಸಭೆ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya
error: Content is protected !!