24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಬಳಂಜ: ಬಳಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶೋಭಾ ರವರ ಅಧ್ಯಕ್ಷತೆಯಲ್ಲಿ ಫೆ.1 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಡಾ. ವಿಶ್ವನಾಥ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷ ಶಶಿಧರ ಶೆಟ್ಟಿ, ಕಾರ್ಯದರ್ಶಿ, ಪಂಚಾಯತ್‌ ಸದಸ್ಯರಾದ ಶ್ರೀಮತಿ ಬೇಬಿ ಎನ್., ಶ್ರೀಮತಿ ಯಕ್ಷಿತಾ ಕೆ., ಶ್ರೀಮತಿ ಸುಚಿತ್ರ ಕೆ., ಜಯ ಶೆಟ್ಟಿ, ರವೀಂದ್ರ ಬಿ ಅಮೀನ್, ಬಾಲಕೃಷ್ಣ ಪೂಜಾರಿ, ಶ್ರೀಮತಿ ಪದ್ಮಾವತಿ, ಹೇಮಂತ್, ಶ್ರೀಮತಿ ಪ್ರಸನ್ನ ಕುಮಾರಿ, ನಿಜಾಂ, ಶ್ರೀಮತಿ ಲೀಲಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿ, ಧನ್ಯವಾದವಿತ್ತರು. ಶ್ರೀಮತಿ ಶಶಿಕಲಾ ಅನುಪಾಲನ ವರದಿಯನ್ನು ವಾಚಿಸಿದರು.

Related posts

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya
error: Content is protected !!