25.7 C
ಪುತ್ತೂರು, ಬೆಳ್ತಂಗಡಿ
September 20, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿಯ ಮುಂದಿನ ಐದು ವರ್ಷದ ಅವಧಿಯ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ರಲ್ಲಿ 12 ಅಭ್ಯರ್ಥಿಗಳು ಜಯಶಾಲಿಯಾಗಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳು ಸಾಮಾನ್ಯ ಕ್ಷೇತ್ರದಿಂದ ವಸಂತ ಪಿ., ಶ್ರೀರಾಮ, ಸದಾನಂದ ಶೆಟ್ಟಿ ಜಿ., ಸುಬ್ರಹ್ಮಣ್ಯ ಕುಮಾರ್ ಅಗರ್ತ, ಮಹಿಳಾ ಮೀಸಲು ಕ್ಷೇತ್ರದಿಂದ ಉಷಾ, ಸಂಧ್ಯಾ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಸುನಿಲ್ ದಡ್ಡು, ದಯಾನಂದ ಎಸ್., ಪ.ಜಾತಿ ಮೀಸಲು ಕ್ಷೇತ್ರದಿಂದ ಸುಂದರ ಕೆ., ಪ. ಪಂಗಡ ಕ್ಷೇತ್ರದಿಂದ ರಾಘವ ನಾಯ್ಕ, ಸಾಲಗಾರರ ಕೃಷಿಯೇತರ ಸಾಮಾನ್ಯ ಕ್ಷೇತ್ರದಿಂದ ರಾಜೇಶ್ ಇವರುಗಳು ಜಯಭೇರಿ ಬಾರಿಸಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು

Suddi Udaya

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

Suddi Udaya
error: Content is protected !!