26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

ವೇಣೂರು: ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ ಮತ್ತು ಆಮಂತ್ರಣ ವಿತರಣೆ ಬಗ್ಗೆ ನಡೆದ ಸಭೆಯು ವೇಣೂರು ಪಂಚಾಯತ್ ಬಸ್ ಸ್ಟಾಂಡ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಆಮಂತ್ರಣ ಪತ್ರಿಕೆಯ ಬಿಡುಗಡೆಯನ್ನು ವೇಣೂರಿನ ಖ್ಯಾತ ಉದ್ಯಮಿಗಳಾದ ಜಗದೀಶ್ ನಾಯಕ್ ನೇರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಕಾಶೀನಾಥ್ ಹೆಗ್ಡೆ, ಸಿ. ಎ ಬ್ಯಾಂಕ್ ಅಧ್ಯಕ್ಷರಾದ ಸುಂದರ ಹೆಗ್ಡೆ, ಪಂಚಾಯತ್ ಉಪಾಧ್ಯಕ್ಷರಾದ ಉಮೇಶ್ ನಡ್ತಿಕಲ್ಲು, ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಕೆ. ವಿಜಯ ಗೌಡ ಕಾರ್ಯದರ್ಶಿಗಳಾದ ಯೋಗೀಶ್ ಬಿಕ್ರೋಟ್ಟು ಮತ್ತು ಪ್ರಶಾಂತ್ ಹೆಗ್ಡೆ ಹಾಗೂ ಪಂಚಾಯತ್ ಸದಸ್ಯರುಗಳು, ಸಿ. ಎ ಬ್ಯಾಂಕ್ ನಿರ್ದೇಶಕರುಗಳು, ಹಲವಾರು ಸಂಘ ಸಂಸ್ಥೆಗಳ ನಿರ್ದೇಶಕರುಗಳು, ಹಾಗೂ ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!