33.6 C
ಪುತ್ತೂರು, ಬೆಳ್ತಂಗಡಿ
February 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ದಾಮೋದರ ಪೂಜಾರಿಯವರ ಪುತ್ರನಾದ ಜಯರಾಮ (19) ಬಿ ಕಾಂ ದ್ವಿತೀಯ ವರ್ಷ ಗುರುದೇವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬೈನ್ ಸ್ಟೋಕ್ ಕೂಡ ಸಂಭವಿಸಿದೆ.

ಹೃದಯ ಕೇವಲ 20% ಕಾರ್ಯನಿರ್ವಹಿಸುತ್ತಿದ್ದು ಈಗಾಗಲೇ ಚಿಕಿತ್ಸೆಗೆ 2 ಲಕ್ಷ ಖರ್ಚಾಗಿದ್ದು ಇನ್ನೂ ಕೂಡ ಮುಂದಿನ ಚಿಕಿತ್ಸೆಗೆ 4 ಲಕ್ಷದ ಅವಶ್ಯಕತೆ ಇದೆ. ಈ ಕುಟುಂಬವು ಕಡು ಬಡತನದಲ್ಲಿದ್ದು ಇವನೇ ಅವರ ಮನೆಯ ಆಧಾರಸ್ತಂಭ ಆಗಬೇಕಿದೆ.
ಆದ್ದರಿಂದ ಬಾಂಧವರು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಬೇಕಾಗಿ ವಿನಂತಿ.
ದಿವ್ಯಶ್ರೀ
A/c No: 71370100009699
IFSC CODE : BARBOVJUJIR
BANK OF BARODA

Gpay – 8861602504

Related posts

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya
error: Content is protected !!