25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಭಗೀರಥ ಜಿ. ರವರ ನೋಟರಿ ಕಚೇರಿ ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಛೇರಿಯು ಬೆಳ್ತಂಗಡಿ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಫೆ.3 ರಂದು ಉದ್ಘಾಟನೆಗೊಂಡಿತು.

ಕಛೇರಿಯನ್ನು ಶ್ರೀ ಕ್ಷೇತ್ರ ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಧರ್ಮದರ್ಶಿ ಯೋಗೀಶ್ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ನ್ಯಾಯವಾದಿ ಬಿ. ಕೆ ಧನಂಜಯ ರಾವ್, ಪೆರಾಡಿ ಸಿ. ಎ ಬ್ಯಾಂಕಿನ ಅಧ್ಯಕ್ಷ ಸತೀಶ್ ಕಾಶಿಪಟ್ಣ,, ಗುರುದೇವ ಬ್ಯಾಂಕಿನ ಮ್ಯಾನೇಜರ್ ಅಶ್ವತ್ , ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು, ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಪೆರಾಡಿ ಸಿಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಶೇಕ್ ಲತೀಫ್, ಅಪರ ಸರ್ಕಾರಿ ವಕೀಲ ಮನೋಹರ್ ಕುಮಾರ್ ಇಳಂತಿಲ, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ದಂತ ವೈದ್ಯ ಡಾ| ರಾಜಾರಾಮ ಕೆ ಬಿ, ಚಿದಾನಂದ ಎಲ್ಡಕ್ಕ, ಹರಿದಾಸ ಕೇದೆ, ಚಿದಾನಂದ ಇಡ್ಯಾ, ವಸಂತ ಶೆಟ್ಟಿ ಶ್ರದ್ಧಾ, ಪ.ಪಂ. ಸಂಯೋಜಕ ಜಯಾನಂದ ಲಾಯಿಲ, ರಮೇಶ್ ಪೂಜಾರಿ, ರವಿಚಂದ್ರ ಗುಂಪೋಲಿ ಮೊದಲಾದವರು ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಭಗೀರಥ ಜಿ, ಸುಕನ್ಯಾ ಭಗೀರಥ, ಸುಜನ್, ಸುಧೀಕ್ಷಾ ಸ್ವಾಗತಿಸಿ, ಸತ್ಕರಿಸಿದರು.

Related posts

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಕಬಡ್ಡಿ ಪಂದ್ಯಾಟ: ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಬೆಳಾಲು : ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya
error: Content is protected !!