22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ: 1008 ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಈ ದಿನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಹರೀಶ್ ಸುವರ್ಣ, ಅಭಿನಂದನ್ ಹರೀಶ್, ಜಯರಾಮ ಬಂಗೇರ, ಸುರೇಶ್, ಪುರುಷೋತ್ತಮ ಮೂಡಂಗಲ್, ಜೊತೆಗಿದ್ದರು. ಇದೇ ಸಂದರ್ಭದಲ್ಲಿ ಶ್ರೀಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ನಡೆಯುವ ಜಾತ್ರೋತ್ಸವಕ್ಕೆ ಆಮಂತ್ರಿಸಲಾಯಿತು.

Related posts

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!