September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ ರಿಕ್ಷಾ ತಂಗುದಾಣ ಮತ್ತು ಗ್ರಾ. ಪಂ ವಸತಿ ಗೃಹದ ಸಮೀಪ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ರಾಜೀವ್ ಸಾಲಿಯಾನ್ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ತಾಂತ್ರಿ ಸಹಾಯಕ ಅಭಿಯಂತರರು ಶರಣ್ ರೖ, ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ನಂದಿನಿ, ಸುರೇಶ್, ರಿಕ್ಷಾ ಚಾಲಕರು ಉಪಸ್ಥಿತರಿದ್ದರು.

Related posts

ಮಾಲಾಡಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

Suddi Udaya

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ

Suddi Udaya
error: Content is protected !!