23.1 C
ಪುತ್ತೂರು, ಬೆಳ್ತಂಗಡಿ
February 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

ಬೆಳ್ತಂಗಡಿ: ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ – 2024 ಸ್ಪರ್ಧೆಯಲ್ಲಿ ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಇವರು ಕಾಶಿಬೆಟ್ಟು ಸ್ಮಾರ್ಟ್ ವೀಲ್ಸ್ ಇದರ ಮಾಲಕ ಹಾಗೂ ಬೆಳ್ತಂಗಡಿ ಸಂತೆಕಟ್ಟೆ ಶಾಂತಿನಿಲಯ ಮನೆಯ ಮಹೇಶ್ ಪಾಟೀಲ್ ಹಾಗೂ ಸರೋಜಿನಿರವರ ವಿದ್ಯಾರ್ಥಿಯಾಗಿದ್ದು, ಝಾಪುಲ್ಲಾ ಹಾಗೂ ನಝೀನ್ ರವರ ಪುತ್ರರಾಗಿದ್ದಾರೆ.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!