34.7 C
ಪುತ್ತೂರು, ಬೆಳ್ತಂಗಡಿ
February 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆ ಇಲ್ಲಿ ಫೆ. 04 ರಂದು ಎ ಜೆ ಆಸ್ಪತ್ರೆಯ ಡಾ| ಆರ್ಥಿಕಾ ಶೆಟ್ಟಿ ಮತ್ತು ಸಿಬ್ಬಂದಿಯಾದ ಅಭಿರಾಮ್ ಇವರು ಕುಂಭಶ್ರೀ ವಿದ್ಯಾ ಸಂಸ್ಥೆಯ ಆರನೇ, ಏಳನೇ, ಪ್ರೌಢಶಾಲಾ , ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಬಹಳ ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು.

ಶಾಲಾ ಸಂಚಾಲಕರಾದ ಲೆಪ್ಟಿನೆಂಟ್ ಅಶ್ವಿತ್ ಕುಲಾಲ್ ಇವರನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ , ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತ ಅಶೋಕ್, ಹಿರಿಯ ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya
error: Content is protected !!