20.5 C
ಪುತ್ತೂರು, ಬೆಳ್ತಂಗಡಿ
February 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

ಬೆಳ್ತಂಗಡಿ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪುನರ್‌ ಪ್ರತಿಷ್ಠಾ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಫೆ. 9ರಿಂದ 13ರವರೆಗೆ ನಡೆಯಲಿದ್ದು, ಫೆ. 7ರಂದು ಬೆಳಿಗ್ಗೆ 9.23ಕ್ಕೆ ಶ್ರೀ ಕ್ಷೇತ್ರ ಅರಮಲೆಬೆಟ್ಟದಲ್ಲಿ ಬ್ರಹ್ಮಕುಂಭಾಭಿಷೇಕದ ಪೂರ್ವ ತಯಾರಿಯಾಗಿ ಕಾರ್ಯಾಲಯ ಉದ್ಘಾಟನೆ ನಡೆಯಲಿದೆ.

ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ ಶಕ್ತಿನಗರ ಇವರು ನೂತನ ಕಾರ್ಯಾಲಯವನ್ನು ಉದ್ಘಾಟಿಸಲಿದ್ದಾರೆ

ಅರಮಲೆಬೆಟ್ಟ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಕಡಂಬು, ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ, ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಜೈನ್, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ಪ್ರಧಾನ ಅರ್ಚಕ ರತ್ನಾಕರ ನೂರಿತ್ತಾಯ, ಅರಮನೆ ಅರ್ಥ್ ಮೂವರ್ಸ್ ನ ಮಾಲಕ ಸುನೀಶ್ ಕುಮಾರ್ ಜೈನ್ ಉಪಸ್ಥಿತಿ ಇರಲಿದ್ದಾರೆ.

Related posts

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya
error: Content is protected !!