24.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

ಉಜಿರೆ: ವಸ್ತ್ರೋದ್ಯಮದಲ್ಲಿ ಸಾಧನೆ ಹಾಗೂ ಸೌಂದರ್ಯದ ಮೌಲ್ಯ ಹೆಚ್ಚಿಸುವ ಉಡುಪುಗಳ ಮಾರಾಟಕ್ಕೆ ಹೆಸರುವಾಸಿಯಾದ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ಸಂಸ್ಥೆಯು ಗ್ರಾಹಕರಿಗೆ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್ ಆಫರ್ ಗ್ರಾಹಕರಿಗೆ ನೀಡುತ್ತಿದೆ. ಈಗಾಗಲೇ ಮೆಗಾ ಡಿಸ್ಕೌಂಟ್ ಸೇಲ್, ಸಾರಿ ಮೇಳ, 50-50 ಆಫರ್‌ನ್ನು ಗ್ರಾಹಕರಿಗೆ ಸಂಸ್ಥೆಯು ನೀಡಿದ್ದು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಾರಿ ವಿಶೇಷವಾಗಿ ಹೊಸ ಕಲೆಕ್ಷನ್ ನೊಂದಿಗೆ ಶೇ.10 ರಿಂದ 20 ರಷ್ಟು ಡಿಸ್ಕೌಂಟ್ ಆಫರ್ ನಡೆಯುತ್ತಿದೆ. ಗ್ರಾಹಕರು ಇದರ ಪ್ರಯೋಜನವನ್ನು ಪಡೆಯಬೇಕೆಂದು ಸಂಸ್ಥೆಯ ಆಡಳಿತ ನಿರ್ದೇಶಕ ಮೋಹನ್ ಚೌಧರಿ ತಿಳಿಸಿದ್ದಾರೆ.

ಮಹಿಳೆಯರ, ಮಕ್ಕಳ, ಪುರುಷರ, ಯುವಕ- ಯುವತಿಯರ ವಿಭಿನ್ನ ಶೈಲಿಯ ವಸ್ತ್ರಗಳು ಹಾಗೂ ಹೊಸ ವಿನ್ಯಾಸದ ಬಟ್ಟೆಗಳು ಲಭ್ಯವಿದೆ ಎಂದು ತಿಳಿಸಿದರು.

Related posts

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಅವಳಿ‌ ಕರುಗಳಿಗೆ ಜನ್ಮ ನೀಡಿದ ಗೋಮಾತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!